Friday, November 22 , 2019
ಚಾಮರಾಜನಗರ | ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಜಿಲ್ಲಾಡಳಿತದ ಜೊತೆ ಕೈ ಜೋಡಿಸಿದ ಸಾಯಿ ಸಂಜೀವಿನಿ ಟ್ರಸ್ಟ್

ಚಾಮರಾಜನಗರ(11.07.2019): ಗ್ರಾಮೀಣ ಅಭಿವೃದ್ಧಿ  ಯೋಜನೆಗಳ ಅನುಷ್ಠಾನಕ್ಕೆ ಚಾಮರಾಜನಗರ ಜಿಲ್ಲಾಡಳಿತದ ಜೊತೆ ಸಾಯಿ ಸಂಜೀವಿನಿ ಟ್ರಸ್ಟ್ ಕೈ ಜೋಡಿಸಿದೆ.

ಇ ಗ್ರಂಥಾಲಯದ ಯಶಸ್ವಿ ನಿರ್ವಹಣೆಯ ಬಳಿಕ ಸಾಯಿ ಸಂಜೀವಿನಿ ಟ್ರಸ್ಟ್, ಚಾಮರಾಜನಗರ ಜಿಲ್ಲಾಡಳಿತದ ಜೊತೆ ಗ್ರಾಮೀಣ ಅಭಿವೃದ್ಧಿಗೆ ಕೈ ಜೋಡಿಸಿದ್ದು, 10 ಯೋಜನೆಗೆ ಸಹಿ ಹಾಕಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

ಜಿಲ್ಲಾ ಪಂಚಾಯತ್ ಸಿಇಓ ಲತಾಕುಮಾರಿ ಜೊತೆ ಸಾಯಿ ಸಂಜೀವಿನಿ ಟ್ರಸ್ಟ್ ಚಯರ್ ಮ್ಯಾನ್ ಹರಿನಾರಾಯಣ ಸ್ವಾಮೀಜಿ 21 ಅಗ್ರಿಮೆಂಟ್ ಗಳಿಗೆ ಸಹಿ ಹಾಕಿದರು ಈ ಒಪ್ಪಂದದಲ್ಲಿ ವಸತಿ ಯೋಜನೆ, ನೀರಾವರಿ, ಇಂಡಸ್ಟ್ರೀ ರೆವಲ್ಯೂಷನ್ ಸೇರಿದೆ ಎಂದು ಟ್ರಸ್ಟ್ ತಿಳಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]