Friday, November 22 , 2019
ತಲೆಮರೆಸಿಕೊಂಡಿರುವ ಶಾಸಕರು ಸ್ಪೀಕರ್ ಮುಂದೆ ಹಾಜರಾಗಲು ಸುಪ್ರೀಂ ಕೋರ್ಟ್ ಆದೇಶ

ಬೆಂಗಳೂರು(11.07.2019): ತಲೆ ಮರೆಸಿಕೊಂಡಿರುವ ಶಾಸಕರು ಸ್ಪೀಕರ್ ಮುಂದೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ತ್ರಿ ಸದಸ್ಯ ಪೀಠ ಆದೇಶ ನೀಡಿದೆ.

ಗುರುವಾರ(ಇಂದು) ಸಂಜೆ ಆರು ಗಂಟೆಯೊಳಗೆ ತಲೆ ಮರೆಸಿಕೊಂಡಿರುವ ಶಾಸಕರು ಸ್ಪೀಕರ್ ಅವರನ್ನು ಭೇಟಿಯಾಗಿ ವೈಯಕ್ತಿಕವಾಗಿ ರಾಜೀನಾಮೆ ಸಲ್ಲಿಸಬೇಕು. ಬಳಿಕ ಈ ಬಗೆಗಿನ ತೀರ್ಮಾನವನ್ನು ಸ್ಪೀಕರ್ ನಾಳೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ತಿಳಿಸಿದೆ.

ಬಿಜೆಪಿ ಸಖ್ಯ ಹೊಂದಿರುವ ಶಾಸಕರ ಅರ್ಜಿಯನ್ನಿಂದು ವಿಚಾರಣೆ ನಡೆಸಿದ ಸಿಜೆಐ ರಂಜನ್ ಗೋಗಯ್, ನ್ಯಾ.ದೀಪಕ್ ಗುಪ್ತಾ ಹಾಗೂ ನ್ಯಾ.ಅನಿರುದ್ಧ್ ಬೋಸ್ ಪೀಠ, ಅರ್ಜಿ ಸಲ್ಲಿಸಿರುವ 10 ಶಾಸಕರು ಸ್ಪೀಕರ್ ಮುಂದೆ ಹಾಜರಾಗಿ ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಬೇಕು ಎಂದು ಹೇಳಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]