Friday, April 16 , 2021
ಈ ವಾರ ಬಿಗ್ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿ ಯಾರು ಗೊತ್ತಾ?

ಬಿಗ್ ಬಾಸ್ ಹೌಸ್ (14-03-2021): ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಪ್ರಾರಂಭವಾಗಿ ಎರಡು ವಾರ ಆಗಿದೆ. ಕಳೆದ ವಾರ ಧನುಶ್ರಿ ಎಲಿಮಿನೇಟ್ ಆದ ಬಳಿಕ ಒಟ್ಟು 16 ಜನ ಸ್ಪರ್ಧಿಗಳು ಉಳಿದಿದ್ದರು.

ಈ ವಾರದ ಕಿಚ್ಚನ ಚಪ್ಪಾಳೆ ನಟಿ ಶುಭ ಪೂಂಜಾ ಅವರಿಗೆ ಸಿಕ್ಕಿತು. ನಂತರ  ಎರಡನೇ ವಾರ ಯಾರು ಮನೆಯಿಂದ ಹೊರಬರುತ್ತಾರೆ ಎಂಬುದನ್ನು ನಿರೂಪಕ ಕಿಚ್ಚಾ ಸುದೀಪ್ ಘೋಷಣೆ ಮಾಡಿದರು. ಇದೀಗ ಬಿಗ್ ಬಾಸ್ ನಿಂದ ಎರಡನೇ ವಾರದಲ್ಲಿ ಎಲಿಮಿನೇಟ್ ಆಗಿ ಮನೆಯಿಂದ ಹೊರಬಂದ ಸ್ಪರ್ಧಿ ಬೇರಾರೂ ಅಲ್ಲ ನಟಿ, ರಂಗಭೂಮಿ ಕಲಾವಿದೆ ನಿರ್ಮಲ.

ಬಿಗ್ ಬಾಸ್ 100 ದಿನಗಳ ಒಂದು ರಿಯಾಲಿಟಿ ಶೋ ಆಗಿದೆ. ಬಿಗ್ ಬಾಸ್ ಜರ್ನಿಯಲ್ಲಿ ಪ್ರತಿವಾರ ಸಹ ಒಬ್ಬೊಬ್ಬ ಸ್ಪರ್ಧಿ ಮನೆಯಿಂದ ಎಲಿಮಿನೇಟ್ ಆಗಿ ಹೊರಬರುತ್ತಾರೆ. ಅದರಂತೆ ನಟಿ‌ ನಿರ್ಮಲ ಎರಡನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]