Friday, October 16 , 2020
ಎಂಡೋಮೆಂಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಹಾಸನ(18.10.2019): ಪಿ.ಯು.ಸಿ. ಸ್ನಾತಕ, ವೃತ್ತಿಪರ/ತಾಂತ್ರಿಕ ಸ್ನಾತಕ, ಸ್ನಾತಕೋತ್ತರ ಶಿಕ್ಷಣವನ್ನು ಮುಂದುವರೆಸಲು ಬಯಸುವ ಕರ್ನಾಟಕದ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ (ಆರ್ಥಿಕವಾಗಿ ಹಿಂದುಳಿದಿರುವ) ಧಮಾರ್ಥ ಸ್ವಯಂ ಸೇವಾ ಸಂಸ್ಥೆ ಕೃಷಿಕ್ ಸರ್ವೋದಯ ಫೌಂಡೇಶನ್ (ರಿ), ಬೆಂಗಳೂರು ಇವರ ವತಿಯಿಂದ 2019-20ನೇ ಸಾಲಿಗೆ ಎಂಡೋಮೆಂಟ್ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ.

ಅರ್ಹತೆಯುಳ್ಳ ಗ್ರಾಮೀಣ ಹಿನ್ನಲೆಯ ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು 2019ರ ಅಕ್ಟೋಬರ್ ತಿಂಗಳ 25ನೇ ದಿನಾಂಕದೊಳಗೆ ಕೃಷಿಕ್ ಸರ್ವೋದಯ ಫೌಂಡೇಶನ್ (ರಿ), ಹಾಸನ ಶಾಖೆ (ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ) 1ನೇ ಮಹಡಿ, ಕೃಷಿಕ್ ಸರ್ವೋದಯ ಭವನ, ರೆಡ್‍ಕ್ರಾಸ್ ಭವನ ಪಕ್ಕ. ಸಾಲಗಾಮೆ ರಸ್ತೆ ಹಾಸನ ಇಲ್ಲಿ ನೋಂದಣಿ ಮಾಡಿಕೊಳ್ಳಬೇಕು ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ:9964680420, 9845581710ಯನ್ನು ಸಂಪರ್ಕಿಸಬಹುದು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]