Sunday, May 9 , 2021
ರಾಜ್ಯದಲ್ಲಿ ಕರೋನಾ ಹೆಚ್ಚಳದ ನಡುವೆ ಮತ್ತೊಂದು ಆಘಾತಕಾರಿ ಸುದ್ದಿ

ಬೆಂಗಳೂರು (29-04-2021): ರಾಜ್ಯದಲ್ಲಿ ಕರೋನಾ ಸೋಂಕಿತರ  ಮತ್ತು ಸಾವಿನ ಸಂಖ್ಯೆಯು ದಿನಕಳೆದಂತೆ ಹೆಚ್ಚಾಗುತ್ತಿರುವುದು ರಾಜ್ಯದ ಜನತೆಯಲ್ಲಿ ಆತಂಕವನ್ನು ತರಿಸಿದೆ. ಈ ನಡುವೆ ಬೆಂಗಳೂರು ಮತ್ತು ಕಲ್ಬುರ್ಗಿಯಿಂದ ಆಘಾತಕಾರಿ ವಿಷಯವೊಂದು ತಿಳಿದುಬಂದಿದೆ.

ಬೆಂಗಳೂರು ಮತ್ತು ಕಲ್ಬುರ್ಗಿ ಯ ಸುಮಾರು ಇಪ್ಪತ್ತು ಜನರಲ್ಲಿ ಡಬಲ್ ಮ್ಯೂಟೇಷನ್  ಕರೋನಾ ವೈರಸ್ ಪತ್ತೆಯಾಗಿದೆ. B.1.617 ಮ್ಯೂಟೇಟ್ ವೈರಸ್ ಪತ್ತೆಯಾಗಿದೆ.   ಮಹಾರಾಷ್ಟ್ರದಿಂದ ಈ ವೈರಸ್ ಹರಡಿರಬಹುದು ಎಂದು ಸಂಕಿಸಲಾಗಿದೆ.

ಡಬಲ್ ಮ್ಯೂಟೇಟ್ ವೈರಸ್‌ಗಳು ಬಹಳ ಶಕ್ತಿಶಾಲಿಯಾಗಿರುವುದರಿಂದ ಬೇಗ ಹರಡುತ್ತವೆ. ಇವು ಹೆಚ್ಚು ಪ್ರಭಾವ ಹೊಂದಿರುವುದರಿಂದ ದೇಹಕ್ಕೆ ಮತ್ತು ಶ್ವಾಸಕೋಶ ಕ್ಕೆ ಹಾನಿ ಮಾಡುತ್ತವೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]