Saturday, April 4 , 2020
ಕೇಜ್ರಿವಾಲ್ ‘ಹ್ಯಾಪಿನೆಸ್ ಕ್ಲಾಸ್’ ಗೆ ಮೆಲಾನಿಯಾ ಟ್ರಂಪ್ ಭೇಟಿ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಗೆ ಆಮಂತ್ರಣವಿಲ್ಲ!

ನವದೆಹಲಿ(22.02.2020): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ಸಂದರ್ಭದಲ್ಲಿ ಅವರ ಪತ್ನಿ ಮೆಲಾನಿಯಾ ಟ್ರಂಪ್ , ದೆಹಲಿಯ ಶಾಲೆಗಳಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಾರಂಭಿಸಿರುವ ಹ್ಯಾಪಿನೆಸ್ ಕ್ಲಾಸ್ ನ್ನು ವೀಕ್ಷಿಸಲಿದ್ದಾರೆ. ಆದರೆ ಈ ಕಾರ್ಯಕ್ರಮದಿಂದ ಅರವಿಂದ್ ಕೇಜ್ರಿವಾಲ್ ಅವರನ್ನೇ ಕೇಂದ್ರ ಸರ್ಕಾರ ಹೊರಗಿಟ್ಟಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಈ ಕಾರ್ಯಕ್ರಮಕ್ಕೆ ಯಾವುದೇ ಆಮಂತ್ರಣ ನೀಡದೇ ಅವರನ್ನು ಕಾರ್ಯಕ್ರಮದಿಂದ ಹೊರಗಿಡಲಾಗಿದೆ. ಇಂದು ಬಿಜೆಪಿಯ ತಂತ್ರವಾಗಿದೆ ಎಂದು ಆಪ್ ಆರೋಪಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆಪ್ ನಾಯಕಿ ಪ್ರೀತಿ ಶರ್ಮಾ, ಇದು ನರೇಂದ್ರ ಮೋದಿ ಅವರ ಸಣ್ಣತನದ ನಡವಳಿಕೆಯಾಗಿದೆ. ನೀವು ಕೇಜ್ರಿವಾಲ್ ಹಾಗೂ ಸಿಸೋಡಿಯಾ ಅವರನ್ನು ಆಮಂತ್ರಿಸದೇ ಇರಬಹುದು ಆದರೆ, ಅವರ ಕೆಲಸಗಳು ಮಾತನಾಡಲಿವೆ ಎಂದು ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]