Sunday, May 9 , 2021
ಕೇರಳದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಲ್.ಡಿ.ಎಫ್!

ಪೊಲಿಟಿಕಲ್ ಡೆಸ್ಕ್ (02-05-2021): ಸುಮಾರು ಎರಡು ಮೂರು ದಶಕಗಳ ಚುನಾವಣಾ ಟ್ರೆಂಡ್ ಈ‌ ಬಾರಿ ಬದಾಲಾಗಿದೆ. ಸದಾ ಯುಡಿಎಫ್, ಎಲ್.ಡಿ.ಎಫ್ ಗಳ ನಡುವೆ ಅಧಿಕಾರ ಗಿರಕಿ ಹೊಡೆಯುತ್ತಿತ್ತು. ಆದರೆ ಒಂದು ಪಕ್ಷ ಅಧಿಕಾರ ಹಿಡಿದ ನಂತರ ಮುಂದಿನ ಚುನಾವಣೆಯಲ್ಲಿ ಆ ಪಕ್ಷ ಅಧಿಕಾರ ಹಿಡಿಯುತ್ತಿರಲ್ಲ. ಆದರೆ ಈ ಬಾರಿ ಟ್ರೆಂಡ್ ಬದಲಾಗಿದೆ

ಪಿಣರಾಯಿ ವಿಜಯನ್ ನೇತೃತ್ವದ ಎಲ್.ಡಿ‌.ಎಫ್ ಎರಡನೇ ಬಾರಿ ಅಧಿಕಾರದ ಗದ್ದುಗೆ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 140 ಕ್ಷೇತ್ರಗಳಲ್ಲಿ ಪಿಣರಾಯಿ ವಿಜಯನ್ ಪಕ್ಷ 90 ಕಡೆಗಳಲ್ಲಿ ಮುನ್ನಡೆ ಸಾಧಿಸಿದೆ.

ಕೇರಳದಲ್ಲಿ ಈ‌ ಬಾರಿ ಆಡಳಿತದ ಪರವಾದ ಅಲೆ ಎದ್ದಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೈಗೊಂಡ ಅಭಿವೃದ್ಧಿ ಕೆಲಸಗಳು, ಕೊರೊನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡ ಸಮರ್ಪಕವಾದ ಯೋಜನೆಗಳು, ಕಾರ್ಯಕ್ರಮಗಳ ಜನಪ್ರಿಯತೆ, ಯುವಜನರನ್ನು ಪಕ್ಷಕ್ಕೆ ಆಕರ್ಷಿಸಿದ ರೀತಿಯಿಂದ ಮತ್ತೆ ಅಧಿಕಾರ ಹಿಡಿಯುವಲ್ಲಿ ಸಫಲವಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]