Sunday, May 9 , 2021
ಖ್ಯಾತ ನಿರ್ಮಾಪಕ ಕೋಟಿ ರಾಮು ಕೋವಿಡ್ ಗೆ ಬಲಿ

ಬೆಂಗಳೂರು (26-04-2021): ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಇಂದು ಕೋವಿಡ್ ಗೆ ಬಲಿಯಾಗಿದ್ದಾರೆ.
ನಟಿ ಮಾಲಾಶ್ರೀ ಅವರ ಪತಿ ನಿರ್ಮಾಪಕ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಬಂದಿತ್ತು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.‌ ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ರಾಮು ಕೊನೆಯುಸಿರೆಳೆದಿದ್ದಾರೆ.

ನಿರ್ಮಾಪಕ ರಾಮು,  ಎಕೆ47, ಲಾಕಪ್ ಡೆತ್, ಕಲಾಸಿಪಾಳ್ಯ, ಗಂಗಾ ಸೇರಿದಂತೆ ಸುಮಾರು 25 ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]