Wednesday, June 23 , 2021
ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದೇಕೆ? | ಕಾರಣ ಇಲ್ಲಿದೆ

ಬೆಂಗಳೂರು (28-05-2021): ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿ, ಚರ್ಚೆ ನಡೆಸಿರುವ ಗೃಹ ಸಚಿವ @BSBommai ತಮ್ಮ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದು, ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]