Saturday, September 19 , 2020
BREAKING NEWS
 
ಭಾರತದ ರಹಸ್ಯಗಳನ್ನು ಚೀನಾಕ್ಕೆ ಸೋರಿಕೆ ಮಾಡುತ್ತಿದ್ದ ರಾಜೀವ್ ಶರ್ಮಾ ,          ಮದುವೆ ಮನೆಯಲ್ಲಿ ‘ಮಹಾನಾಯಕ’ ಫ್ಲೆಕ್ಸ್ | “ನಾವು ಬದಲಾದರೆ ಸಮಾಜ ಬದಲಾಗುತ್ತದೆ” ಎಂದ ಪ್ರೊ.ಹರಿರಾಮ್ ,          ಸೇತುವೆ ಕೊಚ್ಚಿ ಹೋಗಿ 30 ವರ್ಷವಾದರೂ ಸರ್ಕಾರ ನಿರ್ಮಿಸಲಿಲ್ಲ | ಸರ್ಕಾರಕ್ಕೆ ಮುಖಭಂಗವಾಗುವಂತೆ ತಾವೇ ಸೇತುವೆ ನಿರ್ಮಿಸಿದ ಗ್ರಾಮಸ್ಥರು ,          ಸೈಕಲ್ ನಲ್ಲಿ ತೆರಳಿದ್ದ ಬಾಲಕಿ ರಾತ್ರಿಯಾದರೂ ಬರಲಿಲ್ಲ! | ಬೆಳಗ್ಗೆ ಕಾದಿತ್ತು ಪೋಷಕರಿಗೆ ಶಾಕ್ | ಒಂದು ಮನಕರಗಿಸುವ ಘಟನೆ ,          ಕೊರೊನಾ ಹಾಟ್ ಸ್ಪಾಟ್ ಆದ ನಾಗಪುರದ ಆರೆಸ್ಸೆಸ್ ಕಚೇರಿ; 9 ಹಿರಿಯ ನಾಯಕರಿಗೆ ಕೋವಿಡ್ ಪಾಸಿಟಿವ್ ,          ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಮತ್ತಿನ ದಂಧೆ | ಸ್ಟಾರ್ ನಟರ ಮೋಜು ಮಸ್ತಿಯ ಪಾರ್ಟಿಯಲ್ಲಿ ಡ್ರಗ್ಸ್ ನದ್ದೇ ಕಾರುಬಾರು! ,         
ತೃತೀಯ ಲಿಂಗಿಗಳಿಗೆ ಪೊಲೀಸ್ ಇಲಾಖೆಯಲ್ಲಿ ಮೀಸಲಾತಿ-ಸರಕಾರದಿಂದ ಮಹತ್ವದ ಮಾಹಿತಿ

ಬೆಂಗಳೂರು(07-08-2020): ತೃತೀಯ ಲಿಂಗಿಗಳಿಗೆ ಪೊಲೀಸ್ ಇಲಾಖೆಯಲ್ಲಿ ಮೀಸಲಾತಿ ಕಲ್ಪಿಸುವ ನಿರ್ಧಾರವನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ರಾಜ್ಯ ಸಚಿವ ಸಂಪುಟದ ಮುಂದೆ ಈ ಸಂಬಂಧ ಪ್ರಸ್ತಾವ ಸದ್ಯದಲ್ಲೇ ಮಂಡನೆಯಾಗಲಿದೆ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ‌.ನಾವದಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ಪಡೆಯುವುದು ತೃತೀಯ ಲಿಂಗಿಗಳ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇದನ್ನು ಉಲ್ಲಂಘಿಸಿ ಪೊಲೀಸ್ ಇಲಾಖೆ ಸಿಬ್ಬಂದಿ ನೇಮಕಕ್ಕೆ ಮುಂದಾಗಿದೆ. ಪುರುಷ ಮತ್ತು ಮಹಿಳೆಯರಿಗಷ್ಟೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.

ತೃತೀಯ ಲಿಂಗಿಗಳ ಪರ ಹೋರಾಟಗಾರ ಸಂಗಮ ಮತ್ತು ನಿಶಾ ಗುಳೂರು ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]