Friday, January 15 , 2021
ನಟಿ ರಮ್ಯ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಹೇಗೆ ವಿಷ್ ಮಾಡಿದ್ದಾರೆ ಗೊತ್ತಾ?

ರಾಷ್ಟ್ರಧ್ವನಿ ಸಿನಿಡೆಸ್ಕ್: ಈ ದಿನ ಕನ್ನಡ ಚಲನಚಿತ್ರ ರಂಗದ ಖ್ಯಾತ ಚಿತ್ರನಟಿ ರಮ್ಯ ಅವರ ಹುಟ್ಟುಹಬ್ಬ. ರಮ್ಯ ಅವರು ರಾಜಕೀಯ ಪ್ರವೇಶ ಮಾಡಿದ ಮೇಲೆ ಸಿನಿಮಾರಂಗದಿಂದ ದೊಡ್ಡ ಬ್ರೇಕ್ ತೆಗೆದುಕೊಂಡರು. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಕ್ರಿಯಾಶೀಲರಾಗಿ ಇರುತ್ತಿದ್ದ ರಮ್ಯ ಟ್ವಿಟರ್ ನಲ್ಲಿ ಮಾತ್ರ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದಾರೆ.

           ‌‌‌‌     ಈ ದಿನ ರಮ್ಯ ಅವರ 38 ನೇ ವರ್ಷದ ಹುಟ್ಟುಹಬ್ಬ‌. ಖ್ಯಾತ ನಾಯಕ ನಟ ಕಿಚ್ಚ ಸುದೀಪ್ ತಮ್ಮ ಟ್ವಿಟರ್ ಖಾತೆಯ ಮೂಲಕ ರಮ್ಯಾರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. “ಸಿನಿಜರ್ನಿಯಲ್ಲಿ ನಿಮ್ಮೊಂದಿಗೆ ಸ್ಮರಣೀಯವಾದ ಒಂದು ಚಿಕ್ಕ ಪಯಣ ಮಾಡಿದ ಖುಷಿಯಿದೆ. ನಿಮಗೆ  ಯಾವಾಗಲೂ ಖುಷಿ ಮತ್ತು ಯಶಸ್ಸನ್ನು ಬಯಸುತ್ತೇನೆ., ಹುಟ್ಟು ಹಬ್ಬದ ಶುಭಾಶಯಗಳು” ಎಂದು ಶುಭಾಶಯ ಕೋರಿದ್ದಾರೆ.

https://twitter.com/KicchaSudeep/status/1332958396778102785?s=19

               ಸುದೀಪ್ ಮತ್ತು ರಮ್ಯ ಜೋಡಿ ಹಲವು ಹಿಟ್ ಚಿತ್ರಗಳನ್ನು ನೀಡಿದೆ. ರಂಗ ಎಸ್.ಎಸ್.ಎಲ್.ಸಿ, ಮುಸ್ಸಂಜೆ ಮಾತು, ಜಸ್ಟ್ ಮಾತ್ ಮಾತಲ್ಲಿ,  ಕಿಚ್ಚ ಹುಚ್ಚ ಚಿತ್ರಗಳಲ್ಲಿ ಇಬ್ಬರೂ ಒಟ್ಟಿಗೆ ಅಭಿನಯಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]