Friday, April 16 , 2021
ನೈಟ್ ಶಿಫ್ಟ್ ಮುಗಿಸಿ ಮನೆಗೆ ಹೋಗುತ್ತಿದ್ದವಳ ಅಪಹರಣ, ಮುಂಜಾನೆವರೆಗೂ ಮೂವರಿಂದ ಅತ್ಯಾಚಾರ
up rap

ಗುರುಗ್ರಾಮ್ (08.04.2021) : ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದೆಹಲಿ ಯುವತಿಯನ್ನು ಅಪಹರಿಸಿ ಕ್ಯಾಬ್ ಚಾಲಕ ಸೇರಿ ಐವರು ಝಜ್ಜರ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.ಹರಿಯಾಣದಿಂದ ಈ ಘಟನೆ ವರದಿಯಾಗಿದೆ.

24 ವರ್ಷದ ಯುವತಿ ಗುರುಗ್ರಾಮ್ ದಲ್ಲಿ ನೈಟ್ ಶಿಫ್ಟ್ ನಂತರ ಮನೆಗೆ ಮರಳುವಾಗ ಈ ಅಘಾತಕಾರಿ ಘಟನೆ ನಡೆದಿದೆ. ಬೆಳಗಿನ ಜಾವ 3 ಗಂಟೆಗೆ ಇಫ್ಕೋ ಚೌಕ್ ನಿಂದ ಯುವತಿ ಕ್ಯಾಬ್ ಹತ್ತಿದ್ದು ಮೂವರು ಆಕೆಯನ್ನು ಅಪಹರಿಸಿ ಝಜ್ಜರ್ ಜಿಲ್ಲೆಯ ನಿರ್ಜನ ಪ್ರದೇಶದ ಜಮೀನಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಸಾಮೂಹಿಕ ಅತ್ಯಾಚಾರಕ್ಕೆ ಮೊದಲು ಮದ್ಯ ಸೇವಿಸಿದ ಆರೋಪಿಗಳು ಆಕೆಯನ್ನು ಕ್ಯಾಬ್ ನಲ್ಲಿ ಲಾಕ್ ಮಾಡಿದ್ದಾರೆ. ಬೆಳಗಿನವರೆಗೂ ಅತ್ಯಾಚಾರ ಎಸಗಿ ಫಾರೂಕ್ ನಗರ ಸಮೀಪ ಆಕೆಯನ್ನು ಎಸೆದು ಪರಾರಿಯಾಗಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]