Friday, April 16 , 2021
ಬಿಗ್ ಬಾಸ್ ನಿಂದ ಈ ವಾರ ಖ್ಯಾತ ಕಿರುತೆರೆ ನಟಿ ಔಟ್!

ಬಿಗ್ ಬಾಸ್ ಹೌಸ್ (21-03-2021): ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್. ಖ್ಯಾತ ನಟ ಸುದೀಪ್ ನಡೆಸಿಕೊಡುವ ಈ ಕಾರ್ಯಕ್ರಮ ಇದೀಗ‌ 8 ನೇ ಆವೃತ್ತಿ ನಡೆಯುತ್ತಿದೆ. ‌ಶೋ ಪ್ರಾರಂಭವಾಗಿ ಈಗ ಮೂರು ವಾರ ಮುಕ್ತಾಯ ಆಗಿದೆ. ಮೊದಲೆರಡು ವಾರಗಳಲ್ಲಿ ಕ್ರಮವಾಗಿ ಧನುಶ್ರಿ, ನಿರ್ಮಲ ಎಲಿಮಿನೇಟ್ ಆಗಿದ್ದರು. ಇದೀಗ ಒಟ್ಟು 15 ಜನ ಸ್ಪರ್ಧಿಗಳು  ಉಳಿದಿದ್ದರು.

ಈ ವಾರದ ಕಿಚ್ಚನ ಚಪ್ಪಾಳೆ ಅರವಿಂದ್ ಅವರಿಗೆ ಸಿಕ್ಕಿತು. ನಂತರ ಮೂರನೇ ವಾರ ಯಾರು ಮನೆಯಿಂದ ಹೊರಬರುತ್ತಾರೆ ಎಂಬುದನ್ನು ಸುದೀಪ್ ಘೋಷಣೆ ಮಾಡಿದರು.  ಈ ವಾರ ಬಿಗ್ ಬಾಸ್ ಮನೆಯ ಜರ್ನಿ ಮುಗಿಸಿದ ಸ್ಪರ್ಧಿ ಬೇರಾರೂ ಅಲ್ಲ ಖ್ಯಾತ ಕಿರುತೆರೆ ನಟಿ ಗೀತಾ ಭಟ್.

ನಟಿ,  ಗಾಯಕಿ ಗೀತಾ ಭಟ್ ಬ್ರಹ್ಮಗಂಟು ಧಾರಾವಾಹಿಯ ಮೂಲಕ ಜನಪ್ರಿಯತೆ ಗಳಿಸಿದ್ದರು. ಬಿಗ್ ಬಾಸ್ ಮನೆಯಲ್ಲಿ ಮೂರು ವಾರಗಳು ಕಳೆದು ಇದೀಗ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]