Friday, October 16 , 2020
ಮಂಡ್ಯ: ಸೆ.7 ರಂದು ಉದ್ಯೋಗ ಮೇಳ

ಮಂಡ್ಯ( 05.09.2019): ಜಿಲ್ಲಾಡಳಿತದಿಂದ ಸೆಪ್ಟೆಂಬರ್ 07 ರಂದು ನಗರದ ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ) ಮಂಡ್ಯ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಶಾಹಿ ಗ್ರೂಪ್ಸ್, ಅಕ್ವೇರಲ್ ಪ್ರೈ.ಲಿ, ಗಿರೀಶ್ ಎಕ್ಸಪೋರ್ಟ್,ಚೋಳ ಪೀಪಲ್ ಅಂಡ್ ಮಾರ್ಕೆಟಿಂಗ್ ಸರ್ವಿಸಸ್, ಇಕ್ವಿಟಾಸ್ ಸ್ಮಾಲ್ ಪೈನಾನ್ಸ್, ಹೆಚ್,ಡಿ,ಬಿ ಪೈನಾನ್ಸ್, ಲೈಟ್ನಿಂಗ್, ವಿಧಾತ್ರ್ರಿ ಮೋಟರ್ಸ್ ಅರಸ್ ಟಾಟಾ ಮೋಟರ್ಸ್, ಅಪೋಲೊಹೋಮ್ ಹೆಲ್ತ್‍ಕೇರ್ ಲಿಮಿಟೆಡ್, ಉಬರ್, ವುಡ್ ಲ್ಯಾಂಡ್, ಎಸ್.ಬಿ.ಐ ಲೈಪ್ ಇನ್‍ಶೂರೆನ್ಸ್, ಜಿ4ಎಸ್, ಯುರೇಖಾಫೋಬ್ಸ್, ನವಭಾರತ್‍ಫರ್ಟಿಲೈಸರ್ಸ್, ಫ್ರೆಂಡ್ಲಿಮೋಟಾರ್ಸ್, ಪವರ್‍ಶೆಲ್, ಪಿಎಂಕೆಕೆ, ಜೆಟ್‍ಕಿಂಗ್(ರಾಜಾಜಿನಗರ), ಕುಂಬಿಟೆಕ್ನಾಲಜಿ, ಹೆಚ್‍ಜಿಎಸ್, ಸಮರ್ಥನಂ(ವಿಕಲಚೇತನರಿಗಾಗಿ)ಶಬರಿಗ್ರೂಪ್ಸ್, ಸುರಭಿ ಪ್ಲಾನೆಟೆಕ್ಸ್, ಅರಸ್‍ಕಾರ್ಸ್‍ಸರ್ವೀಸ್ ಸೆಂಟರ್ ಪ್ರೈ ಯಂಗ್ ಇಂಡಿಯಾ ಪ್ರೈ.ಲಿ ಮೈಸೂರು ಲಿ.,ಬಿ.ಬಿ.ಮೋಟರ್ಸ್, ಸಿಪೆಟ್, ಸಾತಿಯ, ಯಂಗ್ ಇಂಡಿಯ, ಶ್ರೀ ಪಂಚಮುಖಿ ನ್ಯೂಟ್ರಿಯಂಟ್ಸ್ ಪ್ರೈ.ಲಿ ಹಾಗೂ 50 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದೆ.

ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ, ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ಪ್ರಮಾಣ ಪತ್ರಗಳು, ಸ್ವ ವಿವರ (resume) ಪತ್ರ, 2 ಭಾವ ಚಿತ್ರಗಳು ಹಾಗು ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಜೆರಾಕ್ಸ್ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ತೆಗೆದುಕೊಂಡು ಸ್ವಂತ ಖರ್ಚಿನಲ್ಲಿ ಬಂದು ಭಾಗವಹಿಸಬಹುದಾಗಿದೆ. ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ,ಬಿಎಸ್ಸಿ(ನರ್ಸಿಂಗ್),ಬಿ.ಇ., ಮತ್ತು ಚಾಲಕರ ಹುದ್ದೆಗಳಿಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08232-220126,8762506803, 9986263695, 9945385027, 9449189170 ಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]