Saturday, April 4 , 2020
ಮೋದಿ, ಶಾಗೆ ಟೀಕಿಸಿದ್ರೆ ಹತ್ಯೆ! ಈ ಸ್ವಾಮೀಜಿ ಹೇಳಿದ್ದೇನು?

ರಾಯಚೂರು (22-02-2020): ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್​ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್​ಗೆ ಆದ ಗತಿಯೇ ಆಗುತ್ತದೆ ಎಂದು ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾಗಿದ್ದಾರೆ.

ಈ ಮೊದಲು ಕೂಡ ವಿವಾದಾತ್ಮಕ ಹೇಳಿಕೆ ಕೊಟ್ಟು ಸಮಾಜವನ್ನು ಇಬ್ಬಾಗ ಮಾಡುತ್ತಿದ್ದ  ಸ್ವಾಮೀಜಿ ಮತ್ತೆ ಬಲಪಂಥೀಯರನ್ನು ಓಲೈಕೆಗೆ ಮುಂದಾಗಿದ್ದು, ಸ್ವಾಮೀಜಿಯೋರ್ವರ ನಡೆಗೆ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ.

ಸ್ವಾಮೀಜಿ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ 14-15 ವರ್ಷ ವಯಸ್ಸಾಗದವರು ಕೂಡ ಮೋದಿ-ಶಾ ವಿರುದ್ಧ ಮಾತನಾಡುತ್ತಾರೆ ಅವರ ಸ್ಥಿತಿ ಮುಂದೆ ಗೌರಿಗೆ ಬಂದ ಸ್ಥಿತಿಯಾಗಲಿದೆ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

ಈ ಕುರಿತು ಸ್ವಾಮೀಜಿ ವಿರುದ್ಧ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಲಪಂಥೀಯರು ಮಾಡಿದ ಹತ್ಯೆಯ ಸಮರ್ಥನೆ ಎಷ್ಟು ಸರಿ? ಧರ್ಮ- ಜಾತಿ -ವಿಚಾರಗಳ ಮೂಲಕ ಅಳೆದು ಕೃತ್ಯದ ವೈಭವೀಕರಣ ಮಾಡುತ್ತಿರುವ ಹಲವು ಉದಾಹರಣೆಗಳು ನಮ್ಮ ಮುಂದೆ ಮತ್ತೆ-ಮತ್ತೆ ಮರುಕಳಿಸುತ್ತಿದೆ.

Posted by Siddik Nelliguddae on Friday, 21 February 2020
Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]