Sunday, September 19 , 2021
ರೈಲ್ವೇ ಇಲಾಖೆಯಿಂದ ಪ್ರಯಾಣಿಕರಿಗೆ ಶುಭ ಸುದ್ದಿ

ನವದೆಹಲಿ(17-10-2019): ರೈಲ್ವೇ ಪ್ರಯಾಣಿಕರಿಗೆ ಇನ್ನು ಮುಂದೆ ಆಯಾ ಪ್ರದೇಶದ ಆಹಾರವನ್ನು ನೀಡಲಾಗುತ್ತದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುರೇಶ್ ಅಂಗಡಿ, ಭಾರತೀಯ ರೈಲ್ವೆ ಕೇಟರಿಂಗ್ ಮತ್ತು ಟೂರಿಸಮ್ ಕಾರ್ಪೋರೇಶನ್ ಇಲ್ಲಿವರೆಗೆ ಒಂದೇ ರೀತಿಯ ಆಹಾರವನ್ನು ನೀಡುತ್ತಿತ್ತು. ಇನ್ನು ಮುಂದೆ ಆಯಾ ಪ್ರದೇಶಕ್ಕೆ ಹೊಂದಿಕೊಂಡಂತೆ ಜನರಿಗೆ ಇಷ್ಟವಾಗುವ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ನಮ್ಮ ದೇಶದ ವಿವಿಧ ರಾಜ್ಯಗಳಲ್ಲಿ ಆಹಾರ ಪದ್ಧತಿ ಬೇರೆ ಬೇರೆಯಾಗಿದೆ. ಐ.ಆರ್.ಸಿ.ಟಿ.ಸಿ. ಗೆ ಜನರಿಗೆ ಬೇಕಾದ ಸ್ಥಳೀಯ ಆಹಾರ ನೀಡಲು ಸೂಚಿಸಲಾಗಿದೆ ಎಂದು ಸುರೇಶ್ ಅಂಗಡಿ ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]