Sunday, September 19 , 2021
ಲೋಕಸಭೆ ಚುನಾವಣೆ; ದೆಹಲಿಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರು ಘೋಷಿಸಿದ ಎಎಪಿ  

 

ಹೊಸದಿಲ್ಲಿ (02-03-2019): ದೆಹಲಿಯ 7 ಲೋಕಸಭಾ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಿಗೆ ಎಎಪಿ  ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಪೂರ್ವ ದಿಲ್ಲಿಯಿಂದ ಅತಿಶಿ, ದಕ್ಷಿಣ ದಿಲ್ಲಿಯಿಂದ ರಾಘವ್ ಚಡ್ಡ, ಚಾಂದಿನಿ ಚೌಕ್‌ನಿಂದ ಪಂಕಜ್ ಗುಪ್ತಾ, ಈಶಾನ್ಯ ಕ್ಷೇತ್ರದಿಂದ ದಿಲೀಪ್ ಪಾಂಡೆ, ವಾಯುವ್ಯ ಕ್ಷೇತ್ರದಿಂದ ಗುಗನ್ ಸಿಂಗ್ ಹಾಗೂ ಹೊಸದಿಲ್ಲಿ ಲೋಕಸಭಾ ಕ್ಷೇತ್ರದಿಂದ ಬ್ರಜೇಶ್ ಗೊಯೆಲ್‌ ತಮ್ಮ ಅಭ್ಯರ್ಥಿ ಎಂದು ಆಮ್ ಆದ್ಮಿ ಪಕ್ಷ ಘೋಷಿಸಿದೆ.

ಇನ್ನು ಪಶ್ಚಿಮ ದಿಲ್ಲಿಯಲ್ಲಿ ಮಾತ್ರ ತಮ್ಮ ಅಭ್ಯರ್ಥಿಯನ್ನು  ಆಮ್ ಆದ್ಮಿ ಪಕ್ಷ  ಘೋಷಿಸಲು ಬಾಕಿ ಇದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]