Sunday, May 9 , 2021
ವಿಶ್ವಾಸಮತ ಗೆದ್ದ ಗೋವಾದ ನೂತನ ಸಿಎಂ ಪ್ರಮೋದ್ ಸಾವಂತ್

ಪಣಜಿ (20-03-2019): ಗೋವಾ ವಿಧಾನಸಭೆಯಲ್ಲಿ ನೂತನ ಸಿಎಂ ಪ್ರಮೋದ್ ಸಾವಂತ್ ವಿಶ್ವಾಸಮತ ಗೆದ್ದುಕೊಂಡಿದ್ದಾರೆ.

ಬಿಜೆಪಿ, ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷ, ಗೋವಾ ಫಾರ್ವರ್ಡ್ ಪಾರ್ಟಿ ಮೈತ್ರಿ ಸರ್ಕಾರ ವಿಶ್ವಾಸ ಮತವನ್ನು ಗೆದ್ದುಕೊಂಡಿದ್ದು, ಪ್ರಮೋದ್ ಸಾವಂತ್ 20 ಶಾಸಕರ ಬೆಂಬಲವನ್ನು ಪಡೆದುಕೊಂಡು  ಬಹುಮತ ಸಾಬೀತು ಪಡಿಸಿದ್ದಾರೆ. ಬಹುಮತಕ್ಕೆ 19 ಸದಸ್ಯರ ಬೆಂಬಲದ ಅಗತ್ಯವಿತ್ತು.

ವಿಶ್ವಾಸ ಮತಯಾಚನೆಯ ಮೊದಲು ಕಾಂಗ್ರೆಸ್ ನ ಆಪರೇಶನ್ ಭೀತಿಯಿಂದ ಬಿಜೆಪಿಯ ಎಲ್ಲಾ ಶಾಸಕರು ಗೋವಾದ ಫೈವ್ ಸ್ಟಾರ್ ಹೊಟೇಲ್ ನಲ್ಲಿ ವಾಸ್ತವ್ಯವನ್ನು ಹೂಡಿದ್ದರು.

 

 

 

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]