Saturday, September 19 , 2020
BREAKING NEWS
 
ಮದುವೆ ಮನೆಯಲ್ಲಿ ‘ಮಹಾನಾಯಕ’ ಫ್ಲೆಕ್ಸ್ | “ನಾವು ಬದಲಾದರೆ ಸಮಾಜ ಬದಲಾಗುತ್ತದೆ” ಎಂದ ಪ್ರೊ.ಹರಿರಾಮ್ ,          ಸೇತುವೆ ಕೊಚ್ಚಿ ಹೋಗಿ 30 ವರ್ಷವಾದರೂ ಸರ್ಕಾರ ನಿರ್ಮಿಸಲಿಲ್ಲ | ಸರ್ಕಾರಕ್ಕೆ ಮುಖಭಂಗವಾಗುವಂತೆ ತಾವೇ ಸೇತುವೆ ನಿರ್ಮಿಸಿದ ಗ್ರಾಮಸ್ಥರು ,          ಸೈಕಲ್ ನಲ್ಲಿ ತೆರಳಿದ್ದ ಬಾಲಕಿ ರಾತ್ರಿಯಾದರೂ ಬರಲಿಲ್ಲ! | ಬೆಳಗ್ಗೆ ಕಾದಿತ್ತು ಪೋಷಕರಿಗೆ ಶಾಕ್ | ಒಂದು ಮನಕರಗಿಸುವ ಘಟನೆ ,          ಕೊರೊನಾ ಹಾಟ್ ಸ್ಪಾಟ್ ಆದ ನಾಗಪುರದ ಆರೆಸ್ಸೆಸ್ ಕಚೇರಿ; 9 ಹಿರಿಯ ನಾಯಕರಿಗೆ ಕೋವಿಡ್ ಪಾಸಿಟಿವ್ ,          ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಮತ್ತಿನ ದಂಧೆ | ಸ್ಟಾರ್ ನಟರ ಮೋಜು ಮಸ್ತಿಯ ಪಾರ್ಟಿಯಲ್ಲಿ ಡ್ರಗ್ಸ್ ನದ್ದೇ ಕಾರುಬಾರು! ,          ಈ ಬಾರಿಯ ದೆಹಲಿ ಪ್ರಯಾಣದಲ್ಲಿ ಆದ ಅನುಭವವೇನು? | ಸಿಎಂ ಯಡಿಯೂರಪ್ಪ ಏನು ಹೇಳಿದರು? ,         
ಶಾಕಿಂಗ್ : ಕಳೆದ 24 ಗಂಟೆಗಳಲ್ಲಿ 56,000ಕ್ಕೂ ಅಧಿಕ ಕೋವಿಡ್ ಪಾಸಿಟಿವ್, ಸಾವಿನಲ್ಲೂ ಗಣನೀಯ ಹೆಚ್ಚಳ

ನವದೆಹಲಿ(06-08-2020): ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 56,282 ಮಂದಿಯಲ್ಲಿ ಕೊರೊನಾ ಹೊಸ ಪಾಸಿಟಿವ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 904 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,699ಕ್ಕೆ ತಲುಪಿದೆ.

ಇನ್ನು 19,64,537 ಮಂದಿ ಸೋಂಕಿತರ ಪೈಕಿ 13,28,337 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿ 5,95,501 ಸಕ್ರಿಯ ಪ್ರಕರಣಗಳಿವೆ.

ಈ ಪೈಕಿ ಮಹಾರಾಷ್ಟ್ರದಲ್ಲಿ 10,309 ಮಂದಿಗೆ ಸೋಂಕು ತಟ್ಟಿದ್ದು, ಅಲ್ಲಿ ಸೋಂಕಿತರ ಸಂಖ್ಯೆ 4.68 ಲಕ್ಷಕ್ಕೇರಿದೆ. ಇದೇ ವೇಳೆ ಆಂಧ್ರಪ್ರದೇಶದಲ್ಲಿ 10,128, ಕರ್ನಾಟಕದಲ್ಲಿ 5,619, ತಮಿಳುನಾಡಿನಲ್ಲಿ 5,175 ಹಾಗೂ ಉತ್ತರಪ್ರದೇಶದಲ್ಲಿ 4,078 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]