Friday, March 5 , 2021
ಹಿರೇನಾಗವೇಲಿಯಲ್ಲಿ ಜಿಲೆಟಿನ್ ಸ್ಫೋಟ: 6 ಜನರ ಸಾವು

ಚಿಕ್ಕಬಳ್ಳಾಪುರ (23.02.2021) : ಶಿವಮೊಗ್ಗದಲ್ಲಿ ನಡೆದ ದುರಂತ ಮಾಸುವ ಮುನ್ನವೇ ಈಗ  ಜಿಲ್ಲೆಯ ಹಿರೇನಾಗವೇಲಿ ಸಮೀಪ ಜಿಲೆಟಿನ್ ಸ್ಫೋಟಗೊಂಡಿದೆ. ಪರಿಣಾಮ 6 ಜನರು ಸಾವಿಗೀಡಾಗಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡಿಬಂಡೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಅರಣ್ಯದಲ್ಲಿ ಬಚ್ಚಿಟ್ಟಿದ್ದ ಜಿಲೆಟಿನ್ ಸ್ಪೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದೆ. ಸ್ಪೋಟದ ತೀವ್ರತೆಗೆ 10 ಕಿಲೋಮೀಟರ್ ದೂರದವರೆಗೂ ಭೂಮಿ ಕಂಪಿಸಿದ ಅನುಭವವಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]