Sunday, September 19 , 2021
BIG BREAKING NEWS: ಖ್ಯಾತ ನಟ ದರ್ಶನ್ ಗೆ 25 ಕೋಟಿ ದೋಖಾದ ಹಿಂದೆ ಉಮಾಪತಿ ಕೈವಾಡವಿದ್ಯಾ?

ಬೆಂಗಳೂರು (12-07-2021): ಸ್ಯಾಂಡಲ್ವುಡ್ ನ ಖ್ಯಾತ ನಟರಾದ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ವಂಚನೆ ಮಾಡಲು ಸ್ಚೇಚ್ ಹಾಕಿ ಸಿಕ್ಕಿ ಬಿದ್ದಿರುವ ಪ್ರಕರಣವು ಕ್ಷಣದಿಂದ ಕ್ಷಣಕ್ಕೆ ತಿರುವು ಪಡೆದುಕೊಳ್ಳುತ್ತಿದೆ.

ಪೋಲಿಸ್ ತನಿಖೆಯ ವೇಳೆ ಅರುಣಾ ಕುಮಾರಿ ಕೆಲವುವಸ್ಪೋಟಕ ಮಾಹಿತಿಯನ್ನು ನೀಡೊದ್ದಾರೆ. ಈ ಪ್ರಕರಣದ ಸೂತ್ರದಾರ ಬೇರೆ ಯಾರು ಅಲ್ಲ ದರ್ಶನ್ ಅವರ ಸ್ನೇಹಿತ ಹಾಗೂ ನಿರ್ಮಾಪಕ ಉಮಾಪತಿ ಎಂದು ಹೇಳಿಕೆ ನೀಡಿದ್ದಾರೆ ಎಂಬ ಸುದ್ಧಿ ಹರಿದಾಡುತ್ತಿದೆ. ಉಮಾಪತಿ ನನಗೆ ನಕಲಿ ಗುರುತಿನ ಚೀಟಿ ನೀಡಿ ದರ್ಶನ್ ಅವರ ಮನೆಗೆ ಕರೆದುಕೊಂಡು ಹೋಗಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ಅರುಣಾ ಕುಮಾರಿ ಹೇಳಿಕೆಯಿಂದ ಈ ಪ್ರಕರಣವೂ ಮತ್ತೊಂದು ತಿರುವು ಪಡೆದುಕೊಂಡಿದೆ. ಉಮಾಪತಿಯು ದರ್ಶನ್ ಅವರ ಹೆಸರಿನಲ್ಲಿ ವಂಚನೆಗೆ ಯತ್ನಿಸಲಾಗುತ್ತಿದೆ ಎಂದು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಪ್ರಕರಸಣದ ರೂವಾರಿ ಅರುಣಾ ಕುಮಾರಿ ಹೇಳಿಕೆಯಿಂದ ಈ ಪ್ರಕರಣದಲ್ಲಿ ದರ್ಶನ್ ಸುತ್ತಮುತ್ತಲಿನವರೇ ಭಾಗಿಯಾಗಿದ್ದಾರಾ ಎಂಬ ಸಂಶಯ ವ್ಯಕ್ತವಾಗುತ್ತಿದೆ

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]