Friday, March 5 , 2021
ಜ. .26 ಕ್ಕೆ ಕಿಸಾನ್ ಪರೇಡ್ : ಯುಪಿ, ಉತ್ತರಾಖಂಡದಿಂದ 25 ಸಾವಿರ ಟ್ರಾಕ್ಟರ್ ಗಳು ದೆಹಲಿಗೆ!

ನವದೆಹಲಿ (24.01.2021) : ಜ.26ರಂದು ನಡೆಯಲಿರುವ ಕಿಸಾನ್ ಪರೇಡ್ ನಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಸುಮಾರು 25 ಸಾವಿರ ಟ್ರ್ಯಾಕ್ಟರ್ ಗಳು ಭಾಗವಹಿಸಲಿವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕೈಟ್ ಮಾಹಿತಿ ನೀಡಿದ್ದಾರೆ.

ಗಣರಾಜ್ಯೋತ್ಸವದಂದು ಸುಮಾರು 25 ಸಾವಿರ ಟ್ರ್ಯಾಕ್ಟರ್​ಗಳು ಇಲ್ಲಿಗೆ ಆಗಮಿಸಲಿದ್ದು, ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಗುವುದು. ಪಶ್ಚಿಮ ಉತ್ತರ ಪ್ರದೇಶದ ಜಿಲ್ಲೆಗಳನ್ನು ಹೊರತುಪಡಿಸಿ, ಪ್ರತಿ ಜಿಲ್ಲೆಯಲ್ಲೂ ರೈತರು ಪಾದಯಾತ್ರೆಗಳನ್ನು ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಯಾವುದೇ ರಾಜಕೀಯ ವ್ಯಕ್ತಿಯೂ ಇದರಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಬಿಕೆಯು ರಾಷ್ಟ್ರೀಯ ವಕ್ತಾರರು ಇದೇ ವೇಳೆ ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]