Sunday, September 19 , 2021
ದೇಶದಲ್ಲಿ 25,404 ಹೊಸ ಕೊರೊನಾ ಪ್ರಕರಣಗಳು ಪತ್ತೆ: 339 ಮಂದಿ ಸೋಂಕಿಗೆ ಬಲಿ

ನವದೆಹಲಿ(14.09.2021): ದೇಶದಲ್ಲಿ ಕಳೆದ 24 ಗಂಟೆಯಲ್ಲಿ 25,404 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,32,89,579ಕ್ಕೆ ಏರಿಕೆಯಾಗಿದೆ.

ಇನ್ನೂ ಕಳೆದ 24 ಗಂಟೆಯಲ್ಲಿ 339 ಜನ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಕೋವಿಡ್​​ ಬಲಿಯಾದವರ ಒಟ್ಟು ಸಂಖ್ಯೆ 443213 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 362207 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

37127 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 32484159 ಜನರು ಕೋವಿಡ್​ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ 78,66,950 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 75,22,38,324 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]