Monday, July 26 , 2021
ಟ್ರಕ್ ಡಿಕ್ಕಿಯಾಗಿ 30 ಜನರು ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ

ಇಸ್ಲಾಮಾಬಾದ್ (20.07.2021) : ಪ್ರಯಾಣಿಕರ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 30 ಜನರು ಸಾವಿಗೀಡಾಗಿದ್ದು, ಇತರ 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಪಂಜಾಬ್ ಪ್ರಾಂತ್ಯದ ಡೇರಾ ಘಾಜಿ ಖಾನ್ ನ ಸಿಂಧೂ ಹೆದ್ದಾರಿಯಲ್ಲಿ ಈ ದುರ್ಘಟನೆ ಜರುಗಿದೆ .

ಬಸ್ ಸಿಯಾಲ್ ಕೋಟ್ ನಿಂದ ರಾಜನ್ ಪುರಕ್ಕೆ ತೆರಳುತ್ತಿತ್ತು. ಅಪಘಾತ ಸ್ಥಳಕ್ಕೆ ತಕ್ಷಣವೇ ರಕ್ಷಣಾ ಸಿಬ್ಬಂದಿ ಧಾವಿಸಿ,ಗಾಯಾಳುಗಳನ್ನು ಡೇರಾ ಘಾಜಿ ಖಾನ್ ನ ಡಿಎಚ್ ಕ್ಯು ಆಸ್ಪತ್ರೆಗೆ ದಾಖಲಿಸಿದ್ದಾರೆ .

ಗಾಯಗೊಂಡ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]