Friday, April 16 , 2021
ಮೆಕ್ಸಿಕೊದಲ್ಲಿ ಲಘು ವಿಮಾನ ಅಪಘಾತವಾಗಿ 6 ಸಾವು

ಮೆಕ್ಸಿಕೊ ಸಿಟಿ (28.03.2021) : ಮೆಕ್ಸಿಕೋದ ಉತ್ತರ ಭಾಗದ ಗಡಿ ರಾಜ್ಯವಾದ ಸೊನೊರಾದಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿದೆ. ಈ ಹಿನ್ನೆಲೆ ಆರು ಮಂದಿ ಮೃತಪಟ್ಟಿದ್ದಾರೆ.

ಸೆಸ್ನಾ ವಿಮಾನ ಸೊನಾರಾದ ಹೆರ್ಮೊಸಿಲ್ಲೊ ನಗರದಿಂದ ಆರಿಜೋನಾದ ಟುಕ್ಸನ್‌ಗೆ ಹೊರಟಿತ್ತು. ಟೇಕಾಫ್‌ ಆದ ಕೆಲವೇ ಹೊತ್ತಲ್ಲಿ ವಿಮಾನ ಪತನವಾಗಿದೆ.

ಮೃತಪಟ್ಟವರಲ್ಲಿ ಸೊನಾರಾ ರಾಜ್ಯದ ಸರ್ಕಾರಿ ಆರ್ಥಿಕ ಅಭಿವೃದ್ಧಿ ಅಧಿಕಾರಿ ಲಿಯನಾರ್ಡೊ ಸಿಸ್ಕೊಮನಿ ಮತ್ತು ವಿಮಾನದ ಪೈಲಟ್‌ ಸಹ ಸೇರಿದ್ದಾರೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]