Saturday, October 17 , 2020
ರಾಜ್ಯದಲ್ಲಿಂದು 7,184 ಸೋಂಕಿತರು ಪತ್ತೆ: 71 ಜನ ಸೋಂಕಿಗೆ ಬಲಿ
covid 19 update

ಬೆಂಗಳೂರು(17.10.2020): ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7184 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 71 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.ಇತ್ತ 8,893 ಸೋಂಕಿತರು ಗುಣಮುಖರಾಗಿದ್ದು 6,37,481 ಮಂದಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ. ಇಂದು ಕೊರೊನಾಗೆ 71 ಮಂದಿ ಸೋಂಕಿತರು ಬಲಿಯಾಗಿದ್ದು ಸಾವಿನ ಸಂಖ್ಯೆ 10,427ಕ್ಕೆ ಏರಿಕೆ ಆಗಿದೆ. 19 ಮಂದಿ ಅನ್ಯ ಕಾರಣಕ್ಕೆ ಮೃತಪಟ್ಟಿದ್ದಾರೆ. ಇನ್ನು ರಾಜ್ಯದಲ್ಲಿ 1,10,647 ಸಕ್ರಿಯ ಪ್ರಕರಣಗಳಿವೆ. 940 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ಇಂದು ವಿಮಾನ ನಿಲ್ದಾಣದಿಂದ ಬಂದ 504 ಜನ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ.‌ ಕಳೆದ 24 ಗಂಟೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯ ಪ್ರಮಾಣ ಶೇ 7.7ರಷ್ಟಿದೆ. ಶೇಕಡಾ 0.98 ನಷ್ಟು ಸಾವಿನ ಪ್ರಮಾಣ ಇದೆ.ಬೆಂಗಳೂರಿನಲ್ಲಿ 3371 ಮಂದಿಗೆ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. ಒಂದು ದಿನದಲ್ಲಿ 3304 ಮಂದಿ ಗುಣಮುಖರಾಗಿದ್ದು, ಸಾವಿನ ಸಂಖ್ಯೆ 3500ಕ್ಕೆ ತಲುಪಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]