ಇದೀಗ ಬಂದ ಸುದ್ದಿ
Sat. Dec 21st, 2024

ಮಂಗಳೂರು: ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಆ.1ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ಆಗಸ್ಟ್ 1 ರಂದು ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ 

Related Post

Leave a Reply

Your email address will not be published. Required fields are marked *