ಇದೀಗ ಬಂದ ಸುದ್ದಿ
Sat. Dec 21st, 2024

ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ದಂಪತಿಗೆ ಗಂಡು ಮಗುವಾಗಿದೆ. ಇಂದು ಮುಂಜಾನೆ ೮.೩೦ರ ಸುಮಾರಿಗೆ ಮುದ್ದಾದ ಗಂಡು ಮಗುವಿಗೆ ಅವಿವಾ ಜನ್ಮ ನೀಡಿದ್ದಾರೆ. ಈ ಮೂಲಕ ಅಂಬರೀಶ್‌ ಮನೆಯಲ್ಲಿ ಇಂದು ಸಂಭ್ರಮ ಮೂಡಿದೆ.
ಇತ್ತೀಚೆಗಷ್ಟೇ ಅದ್ದೂರಿ ಸೀಮಂತ ಕಾರ್ಯಕ್ರಮ ನಡೆದಿತ್ತು. ಕನ್ನಡದ ಜನಪ್ರಿಯ ನಟ ಮಂಡ್ಯದ ಗಂಡು ಅಂಬರೀಷ್‌ ಮತ್ತೆ ಹುಟ್ಟಿ ಬಂದಿದ್ದಾರೆ ಎಂದು ಅಭಿಮಾನಿಗಳು ಸಂತಸ ಹಂಚಿಕೊಂಡಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದಾರೆ.

Related Post

Leave a Reply

Your email address will not be published. Required fields are marked *