Friday, April 16 , 2021
ದೇಶದಲ್ಲಿ ಒಂದೇ ದಿನಕ್ಕೆ 1,26,260 ಕೊರೊನಾ ಪ್ರಕರಣಗಳು ದೃಢ
covid 19

ನವದೆಹಲಿ (08.04.2021) : ಭಾರತದಲ್ಲಿ 24 ಗಂಟೆವರೆಗೆ 126,260 ಹೊಸ ಸೋಂಕು ದೃಢಪಟ್ಟಿವೆ.

ಏಳು ದಿನಗಳ ಸರಾಸರಿಯು ದಿನಕ್ಕೆ ಸರಾಸರಿ 100,761 ಹೊಸ ಪ್ರಕರಣಗಳನ್ನು ಮುಟ್ಟಿತ್ತು. ಈ ಮುಖಾಂತರ ಭಾರತದ ಎರಡನೇ ಅಲೆಯು ಮೊದಲಿನ ಅಲೆಗಿಂತ ವೇಗವಾಗಿ ಹರಡುತ್ತಿದೆ.

ಮಂಗಳವಾರ, ಛತ್ತೀಸ್ ಗಢದ ರಾಜಧಾನಿ ರಾಯ್ ಪುರದಲ್ಲಿ ಏಪ್ರಿಲ್ ೯ ರಿಂದ ಏಪ್ರಿಲ್ ೧೯ ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ, ಪಂಜಾಬ್ ಸರ್ಕಾರ ಏಪ್ರಿಲ್ ೩೦ ರವರೆಗೆ ತನ್ನ ರಾಜ್ಯವ್ಯಾಪಿ ರಾತ್ರಿ ಕರ್ಫ್ಯೂವನ್ನು ವಿಸ್ತರಿಸಿದೆ. ಬೆಂಗಳೂರು ನಗರದಲ್ಲಿ ಈಜುಕೊಳಗಳು ಮತ್ತು ಜಿಮ್ ಗಳ ಬಳಕೆಯನ್ನು ನಿಷೇಧಿಸಲು ಆದೇಶಿಸಿದೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]