Wednesday, June 23 , 2021
ಹೊಸ ಸಿನಿಮಾ ನಿರ್ದೇಶನ ಮಾಡಲಿದ್ದಾರಂತೆ ನಟ ಕಿಶೋರ್ !

ಬೆಂಗಳೂರು(09.06.2021): ನಟ ಕಿಶೋರ್​ ಹೊಸ ಸಿನಿಮಾವೊಂದನ್ನು ನಿರ್ಮಾಣ ಮತ್ತು ನಿರ್ದೇಶನ ಮಾಡುವುದಕ್ಕೆ ತಯಾರಿ ನಡೆಸಿದ್ದು, ಈ ಚಿತ್ರಕ್ಕೆ ಅವರು ಇಟ್ಟಿರುವ ಹೆಸರು ‘ಅಹಾನಿ’. ಇದು ಪಕ್ಕಾ ಥ್ರಿಲ್ಲರ್​ ಸಿನಿಮಾವಾಗಿದೆ.

ಈಗಾಗಲೇ ಕಥೆಯೊಂದನ್ನ ಬರೆದಿಟ್ಟುಕೊಂಡಿರುವ ಕಿಶೋರ್, ಅದನ್ನು ಸದ್ಯದಲ್ಲೇ ಡೈರೆಕ್ಟ್ ಮಾಡಲಿದ್ದಾರೆ. ಹೊಸ ಚಿತ್ರದ ಮೂಲಕ ಅವರು, ಪೂರ್ಣ ಪ್ರಮಾಣದ ನಿರ್ದೇಶಕರಾಗಲು ಹೊರಟಿದ್ದಾರೆ.

ಈ ಸಿನಿಮಾ ಕನ್ನಡವಲ್ಲದೆ ಏಕಕಾಲಕ್ಕೆ ತಮಿಳಿನಲ್ಲೂ ಮೂಡಿಬರಲಿದೆ. ಈ ಸಿನಿಮಾದಲ್ಲಿ ಸಾಕಷ್ಟು ಹೊಸಬರು ನಟಿಸಲಿದ್ದು, ಕಿಶೋರ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆಯಂತೆ. ಮುಂದಿನ ತಿಂಗಳು ಚಿತ್ರದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]