Sunday, September 19 , 2021
ಆತ್ಮಹತ್ಯೆಗೆ ಯತ್ನಿಸಿದ ಆಳ್ವಾಸ್ ಕಾಲೇಜಿನ ಹಾಸ್ಟೆಲ್​ ವಿದ್ಯಾರ್ಥಿ

ಮಂಗಳೂರು(14.09.2021): ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯಲ್ಲಿರುವ ಆಳ್ವಾಸ್ ಕಾಲೇಜಿನ ಹಾಸ್ಟೆಲ್​ ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಸೆಕೆಂಡ್ ಪಿಯುಸಿ ಓದುತ್ತಿರುವ ಬೆಳಗಾವಿ ಮೂಲದ ವಿದ್ಯಾರ್ಥಿ ರಜತ್ ಸುರೇಶ್ ಪಟ್ಟದ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತ್ಮಹತ್ಯೆಗೂ ಮುನ್ನಾ ರಜತ್ ಮನೆಯವರಿಗೆ ಕರೆ ಮಾಡಿ ಮಾತನಾಡಿದ್ಧಾನೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಜತ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿ ರಜತ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]