Sunday, May 9 , 2021
ಅಮೆರಿಕ: ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಹಲ್ಲೆ

ನ್ಯೂಯಾರ್ಕ್‌(4.05.2021): ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಅಪರಿಚಿತ ಕಪ್ಪು ವರ್ಣೀಯನೊಬ್ಬ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ಅಮೆರಿಕಾದಲ್ಲಿ ನಡೆದಿದೆ.

ಅಸ್ಟೋರಿಯಾದ ನಿವಾಸಿ ಸುಮಿತ್‌ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಲಾಗಿದೆ. ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]