Monday, March 8 , 2021
ಅಮಿತಾಬ್ ಬಚ್ಚನ್ ಕೊರೊನಾ ಕಾಲರ್ ಟ್ಯೂನ್ಗೆ ಬೈ ಬೈ!

ನವದೆಹಲಿ (15.01.2021) : ಕೊರೊನಾ ಅರಿವು ಮೂಡಿಸುವ ಅಮಿತಾಬ್ ಬಚ್ಚನ್ ಧ್ವನಿಯನ್ನು ತೆಗೆಯಲಾಗಿದೆ.

ಹೊಸ ಕಾಲರ್ ಟ್ಯೂನ್ ಮಹಿಳೆಯ ಧ್ವನಿಯನ್ನು ಹೊಂದಿದ್ದು, ಕೋವಿಡ್-19 ವ್ಯಾಕ್ಸಿನೇಶನ್ ಡ್ರೈ ವ್ ಬಗ್ಗೆ ಜಾಗೃತಿಗಾಗಿ ಈ ಧ್ವನಿಯನ್ನು ಬಳಸಲಾಗುತ್ತಿದೆ.

ಪ್ರಧಾನಿ ಮೋದಿ ಅವರ ಹೊಸ ಘೋಷಣೆ ‘ದವಾಯಿ ಭಿ, ಕಡೈ ಭಿ’ಅನ್ನು ಬಳಸಿಕೊಂಡು ಲಸಿಕೆಗಳನ್ನು ನೀಡಲು ಆರಂಭವಾಗಿದ್ದರೂ ಕೋವಿಡ್-19 ಮುನ್ನಚ್ಚರಿಕೆಗಳನ್ನು ಮುಂದುವರಿಸಬೇಕು ಎಂದು ಹೊಸ ಸಂದೇಶದಲ್ಲಿ ಮನವಿ ಮಾಡಲಾಗುತ್ತಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]