Sunday, October 18 , 2020
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​: ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಡೆಸ್ಕ್​(18.10.2020) :   ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು , ಜೈನರು, ಬೌದ್ದ, ಪಾರ್ಸಿ) ವರ್ಗದ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಧೃಡೀಕೃತ ದಾಖಲೆಗಳೊಂದಿಗೆ ಅಕ್ಟೋಬರ್ 30 ರೊಳಗಾಗಿ www.scholarships.gov.in ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಅಲ್ಪಸಂಖ್ಯಾತರ ಇಲಾಖೆ ಪ್ರಕಟಣೆ ಹೊರಡಿಸಿದೆ.



ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]