Friday, January 15 , 2021
ನಾಗಮೋಹನ್ ದಾಸ್ ವರದಿ ಜಾರಿಗೆ ಒತ್ತಾಯಿಸಿ ಸಿದ್ದರಾಮಯ್ಯರಿಗೆ ಮನವಿ

ಮೈಸೂರು (04.12.2020): ಅಧಿವೇಶನದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ಎಂದು ಪ್ರಗತಿಪರರು ಮಾಜಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.

ಪ್ರಗತಿಪರವಾದ ಪ್ರೊ.ಮಹೇಶ್ಚಂದ್ರಗುರು, ರಂಗಾಯಣ ಮಾಜಿ ನಿರ್ದೇಶಕ ಜನಾರ್ದನ್ (ಜೆನ್ನಿ), ಗೋಪಾಲಕೃಷ್ಣ, ಡಾ.ಕೃಷ್ಣಮೂರ್ತಿ ಚಮ್ಮಾರ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಸೇರಿದಂತೆ ಹಲವರು ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ, ನಾಗಮೋಹನ್ ದಾಸ್ ವರದಿಯನ್ನು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಎಂದು ಕೋರಿಕೊಂಡಿದ್ದಾರೆ.

ಸಭೆ ನಂತರ ಮಾಧ್ಯಮಗಳೊಂದಿಗೆ ಮಾಜಿ ಸಂಸದ ಆರ್.ಧ್ರುವನಾರಾಯಣ ಮಾತನಾಡಿ, ಪರಿಶಿಷ್ಟ ಜಾತಿ ಮೀಸಲಾತಿ ಹೆಚ್ಚಳ ಮಾಡುವಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ.ಈ ವರದಿ ಜಾರಿಗೆ ಅಧಿವೇಶನದಲ್ಲಿ ಒತ್ತಾಯಿಸಿ ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]