Friday, January 15 , 2021
ಗೃಹರಕ್ಷಕದಳ ನೇಮಕಾತಿಗೆ ಅರ್ಜಿ ಆಹ್ವಾನ

ಮೈಸೂರು (03.01.2021) : ಗೃಹರಕ್ಷಕ ಸ್ವಯಂಸೇವಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಗೃಹರಕ್ಷಕದಳ ಕಚೇರಿ ವ್ಯಾಪ್ತಿಯ ನಗರ ಮತ್ತು ತಾಲೂಕು ಘಟಕಗಳಲ್ಲಿನ ಖಾಲಿ ಇರುವ ಗೃಹರಕ್ಷಕ ಸ್ವಯಂಸೇವಕರನ್ನು ಸೇರಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

10 ನೇ ತರಗತಿಯಲ್ಲಿ ಉತ್ತೀರ್ಣರಾದ, 19 ವರ್ಷ ಮೇಲ್ಪಟ್ಟ ಮತ್ತು 45 ವರ್ಷದೊಳಗಿನ, ಉತ್ತಮ ದೇಹದಾರ್ಢ್ಯತೆ ಹೊಂದಿರುವ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 6 ರಿಂದ ಗೃಹರಕ್ಷಕದಳ ಕಚೇರಿಯಲ್ಲಿ ಅರ್ಜಿ ನೀಡಲಿದ್ದು, ಜನವರಿ 31 ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ 0821- 2542877 ಸಂಪರ್ಕಿಸಬಹುದಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]