
ನವದೆಹಲಿ (28.12.2020) : ರೈಲ್ವೆ ವೀಲ್ ಪ್ಲಾಂಟ್ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ
ಎಂಜಿನಿಯರಿಂಗ್ ಪದವಿ ಅಥವಾ ಡಿಪ್ಲೊಮಾ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್, ಐಟಿ, ಎಲೆಕ್ಟ್ರಾನಿಕ್ಸ್ ಇನ್ ಸ್ಟ್ರುಮೆಂಟೇಶನ್) ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪದವೀಧರ ಎಂಜಿನಿಯರ್ ಗಳು – 10 ಹುದ್ದೆಗಳು, ಡಿಪ್ಲೊಮಾ ಆಫ್ ಎಂಜಿನಿಯರಿಂಗ್ – 60 ಹುದ್ದೆಗಳು. . ಈ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2021ರ ಜನವರಿ 14. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ: ರಾಷ್ಟ್ರಧ್ವನಿ ಉದ್ಯೋಗ ಮಾಹಿತಿ