Friday, December 4 , 2020
ಕೈಗಾರಿಕಾ ಸಂಸ್ಥೆಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು (13.11.2020) : ಮೆರಿಟ್ ಕಮ್ ಮೀಸಲಾತಿ ಆಧಾರದ ಮೇಲೆ ವಿವಿಧ ವೃತ್ತಿಗಳಲ್ಲಿ ತರಬೇತಿ ನೀಡಲು ಖಾಲಿ ಅರ್ಜಿ ಅಹ್ವಾನ ಮಾಡಲಾಗಿದೆ.

ಮೈಸೂರಿನ ಎನ್.ಆರ್. ಮೊಹಲ್ಲಾದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿಗೆ ಪ್ರವೇಶ ಪಡೆಯಲು ಆಕಸ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಆಭ್ಯರ್ಥಿಗಳು ನವೆಂಬರ್ 10 ರಿಂದ 17 ರವೆರೆಗೆ ಕಚೇರಿಯಲ್ಲಿ ಅರ್ಜಿಸಲ್ಲಿಸಬಹುದಾಗಿದೆ. ಅರ್ಜಿ ಕಚೇರಿಯಲ್ಲಿ ಲಭ್ಉವಿದೆ. ಹೆಚ್ಚಿನ ಮಾಹಿತಿಗೆ ಎನ್.ಆರ್.ಮೊಹಲ್ಲಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ನೇರವಾಗಿ ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರರು ಮಾಹಿತಿ ನೀಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]