Friday, December 4 , 2020
ಚಿಕ್ಕಬಳ್ಳಾಪುರ ಜಿಲ್ಲೆಯ ನಿರುದ್ಯೋಗಿಗಳಿಗೆ ಗುಡ್​ ನ್ಯೂಸ್​ : ಗಣಕಯಂತ್ರ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ (06.11.2020) : ಉದ್ಯೋಗಕ್ಕಾಗಿ ಹಾತೊರೆಯುತ್ತಿದ್ದ ನಿರುದ್ಯೀಗಿಗಳಿಗೆ ಇದು ಒಳ್ಳೆಯ ಸುದ್ದಿ, ಹೌದು, ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇ-ಆಸ್ಪತ್ರೆ ಕಾರ್ಯಕ್ರಮದಲ್ಲಿ ಖಾಲಿ ಇರುವ ಗಣಕಯಂತ್ರ ಸಹಾಯಕರ ಹುದ್ದೆಗಳಿಗೆ ಗೌರವಧನ ಆಧಾರದಲ್ಲಿ ನೇಮಕಾತಿಗೆ ಅದೇಶ ನೀಡಿದೆ.

ಗಣಕಯಂತ್ರ ಸಹಾಯಕರ ಹುದ್ದೆಗೆ ಗೌರವಧನ ಆಧಾರದಲ್ಲಿ ನಿಯಮಾನುಸಾರ ನೇರ ಸಂದರ್ಶನ ಮತ್ತು ಎನ್ ಐಸಿ ಪರೀಕ್ಷೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳುತ್ತದೆ. ನವೆಂಬರ್ 7 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಜಿಲ್ಲಾಡಳಿತ ಭವನ ಶಿಡ್ಲಘಟ್ಟ ರಸ್ತೆ ಚಿಕ್ಕಬಳ್ಳಾಪುರದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಸೂಚಿಸಾಗಿದೆ.

ಒಟ್ಟು 20 ಹುದ್ದೆಗಳಿಗೆ ಸಂದರ್ಶನ ನಡೆಸಲಿದೆ. ಪಿಯುಸಿ ಮತ್ತು ಕಂಪ್ಯೂಟರ್ ಜ್ಞಾನ (ಕಡ್ಡಾಯ) ವಾಗಿರಬೇಕು . ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,900 ರೂ ಗೌರವಧನ ನೀಡಲಾಗುತ್ತದೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]