Wednesday, June 23 , 2021
ಕೊರೊನಾ ಗೆದ್ದು ಬಂದ್ರು ಕ್ಯಾನ್ಸರ್​ಗೆ ಸೋಲುಂಡರು: ಏಷ್ಯನ್ ಗೇಮ್ಸ್ ಪದಕ ವಿಜೇತ ಡಿಂಕೊ ಸಿಂಗ್ ಇನ್ನಿಲ್ಲ

ಮುಂಬೈ (10.06.2021) : ಏಷ್ಯನ್ ಗೇಮ್ಸ್ ಪದಕ ವಿಜೇತ, ಪದ್ಮಶ್ರೀ ಪದಕ ವಿಜೇತ ಬಾಕ್ಸರ್ ಡಿಂಕೊ ಸಿಂಗ್ ಸಾವಿಗೀಡಾಗಿದ್ದಾರೆ.

ಮಣಿಪುರ ಮೂಲದ 42 ವರ್ಷದ ಡಿಂಕೊ ಸಿಂಗ್ ಅವರು ಇತ್ತೀಚೆಗೆ ಕೊರೊನಾ ಗೆದ್ದಿದ್ದರು. ಆದರೆ, ಕೊರೊನಾ ಗೆದ್ದು ಬಂದ ಇವರನ್ನು ಕ್ಯಾನ್ಸರ್ ಬಲಿಪಡೆದಿದೆ.

ಡಿಂಕೊ ಸಿಂಗ್ 2017ರಿಂದ ಲಿವರ್ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಹೀಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾದಿದ್ದರು. ಡಿಂಕೊ ನಿಧನಕ್ಕೆ ಕ್ರೀಡಾ ಸಚಿವ ಕಿರಣ್ ರಿಜಿಜು, ಬಾಕ್ಸರ್ ವಿಜೇಂದರ್ ಸಿಂಗ್ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]