Monday, March 8 , 2021
ಇನ್ಮುಂದೆ ನಿಮ್ಮ ಅಂತ್ಯ ಆರಂಭವಾಗಲಿದೆ: ಬಿಎಸ್ವೈಗೆ ಬಹಿರಂಗ ಸವಾಲೆಸೆದ ಯತ್ನಾಳ್

ವಿಜಯಪುರ (14.01.2021) : ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬ್ಲಾಕ್ಮೇಲ್ ಮಾಡಿದವರಿಗೆ, ಹಣ ಕೊಟ್ಟವರಿಗೆ ಮಾತ್ರ ಮಂತ್ರಿ ಸ್ಥಾನ ನೀಡಲಾಗುತ್ತಿದೆ. ಕೆಲವರು ಸಿಡಿ ತೋರಿಸಿ ಹೆದರಿಸಿ ಮಂತ್ರಿ ಸ್ಥಾನ ಪಡೆಯುತ್ತಿದ್ದಾರೆ. ಕೆಲವರು ಜಾತಿ ಮುಂದಿಟ್ಟುಕೊಂಡು ಬ್ಲಾಕ್ಮೇಲ್ ಮಾಡಿ ಮಂತ್ರಿ ಸ್ಥಾನ ಪಡೆದಿದ್ದಾರೆ  ಎಂದಿದ್ದಾರೆ.

ಯಡಿಯೂರಪ್ಪನವರೇ ನಮ್ಮ ಸಮುದಾಯದ ಮಾನ ಮರ್ಯಾದೆ ಕಳೆಯುತ್ತಿದ್ದೀರಿ. ವೀರಶೈವ- ಲಿಂಗಾಯತ ಸಮುದಾಯ ನಿಮ್ಮೊಂದಿಗಿಲ್ಲ. ನೀವು ವೀರಶೈವ-ಲಿಂಗಾಯತ ಸಮುದಾಯ ಮುಂದಿಟ್ಟುಕೊಂಡು ನಮ್ಮ ಹೈಕಮಾಂಡ್ಗೆ ಬ್ಲಾಕ್ಮೇಲ್ ಮಾಡುತ್ತಿದ್ದೀರಿ. ಇನ್ಮುಂದೆ ನಿಮ್ಮ ಅಂತ್ಯ ಆರಂಭವಾಗಲಿದೆ ಎಂದು ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]