Wednesday, June 23 , 2021
ಬಾಲಿವುಡ್‌ನ ನಿರ್ಮಾಪಕಿ ಸೆಹರ್ ಅಲಿ ಲತೀಫ್ ಇನ್ನಿಲ್ಲ

ಮುಂಬೈ(08.06.2021): ಕಾಸ್ಟಿಂಗ್‌ ನಿರ್ದೇಶಕಿ ಸೆಹರ್ ಅಲಿ ಲತೀಫ್ ಸೋಮವಾರ ತಡ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬಾಲಿವುಡ್‌ನ ನಿರ್ಮಾಪಕಿಯಾದ ಇವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು. ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

ಸ್ವರಾ ಭಾಸ್ಕರ್ ಅಭಿನಯದ ಭಾಗ್ ಬೀನಿ ಭಾಗ್ ಹಾಗೂ ಮಸ್ಕಾ ಸಿನಿಮಾ ನಿರ್ಮಿಸುವ ಮೂಲಕ ಸೆಹರ್‌ ಖ್ಯಾತಿಗಳಿಸಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]