Monday, July 26 , 2021
ಅಫ್ಘಾನಿಸ್ತಾನದಲ್ಲಿ ಬಾಂಬ್​ ದಾಳಿ: ನಾಲ್ವರಿಗೆ ಗಾಯ

ಕುಂಡುಜ್ (18.10.2020): ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಕಟ್ಟಡದಲ್ಲಿ ಬಾಂಬ್ ದಾಳಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ಅಫ್ಘಾನಿಸ್ತಾನದ ಉತ್ತರ ಜಿಲ್ಲೆಯಾದ ಕುಡುಂಜ್​ನಲ್ಲಿ ನಡೆದಿದೆ.



ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಉಪಮುಖ್ಯಸ್ಥರ ಕಾರಿಗೆ ಬಾಂಬ್ ಇಟ್ಟಿದ್ದು, ಕಟ್ಟಡದ ಆವರಣಕ್ಕೆ ಕಾರು ಪ್ರವೇಶಿಸುತ್ತಿದ್ದಂತೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಳಗ್ಗೆ 10 ಗಂಟೆಗೆ ಸ್ಫೋಟ ಸಂಭವಿಸಿದ್ದು, ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಉಪಮುಖ್ಯಸ್ಥರ ಕಾರಿನ ಚಾಲಕ ಸೇರಿದಂತೆ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ಭಯೋತ್ಪಾದನಾ ಸಂಘಟನೆ ದಾಳಿಯ ಹೊಣೆ ಹೊತ್ತಿಲ್ಲ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]