Monday, July 26 , 2021
ಬಿಜೆಪಿ ಡಿನ್ನರ್​ ಪಾರ್ಟಿ ಆಯೋಜನೆ ಮಾಡಿದ ಬಿಎಸ್​ವೈ

ಬೆಂಗಳೂರು(21.07.2021) : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾದ ಸಂಭ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದ ಎಲ್ಲಾ ನಾಯಕರಿಗೂ ಔತಣಕೂಟ ಆಯೋಜಿಸಿದ್ದಾರೆ.

ಭಾನುವಾರ ಸಂಜೆ 7 ಗಂಟೆಗೆ ನಗರದ ಶಾಂಘ್ರಿಲಾ ಹೊಟೇಲ್​​ನಲ್ಲಿ ನಡೆಯುವ ಡಿನ್ನರ್​ ಪಾರ್ಟಿಗೆ ಬಿಜೆಪಿಯ ಎಲ್ಲಾ ಶಾಸಕರು, ಎಂಎಲ್​ಸಿ ಹಾಗೂ ಸಂಸದರಿಗೆ ಆಹ್ವಾನ ನೀಡಲಾಗಿದೆ.

ಸೋಮವಾರ ಸರ್ಕಾರಕ್ಕೆ ಎರಡು ವರ್ಷ ಪೂರ್ಣ ಹಿನ್ನೆಲೆ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ವೇಳೆ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]