Friday, January 15 , 2021
83 ತೇಜಸ್’​​ ಲಘು ಯುದ್ಧ ವಿಮಾನ ಖರೀದಿಗೆ ಕ್ಯಾಬಿನೆಟ್ ಒಪ್ಪಿಗೆ

ನವದೆಹಲಿ (13.01.2021) : ಬರೋಬ್ಬರಿ 83 ತೇಜಸ್​​ ಲಘು ಯುದ್ಧ ವಿಮಾನ ಖರೀದಿಸಲು ಕ್ಯಾಬಿನೆಟ್​ ಅನುಮೋದನೆ ನೀಡಿದೆ.

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್​ (ಎಚ್​ಎಎಲ್​)ನಿಂದ ಈ ಯುದ್ಧ ವಿಮಾನಗಳನ್ನು 48 ಕೋಟಿ ರೂಗಳಿಗೆ ಖರೀದಿ ಮಾಡಲಾಗುವುದು. ಇದು ಸ್ಥಳೀಯ ಮಟ್ಟದಲ್ಲಿ ವಾಯುಸೇವೆಯಲ್ಲಿ ನಡೆದ ಅತಿ ದೊಡ್ಡ ಒಪ್ಪಂದವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್​ ಈ ಖರೀದಿ ಒಪ್ಪಂದಕ್ಕೆ ಅನುಮೋದನೆ ನೀಡಿದೆ. ಸುಧಾರಿತ ಮಾರ್ಕ್​1 ಎ ವರ್ಷನ್​ನ ಲಘು ಯುದ್ಧ ವಿಮಾನ ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]