Friday, April 16 , 2021
ಅತ್ಯಚಾರ ಮಾಡಿದ 7 ವರ್ಷದ ಬಾಲಕನ ವಿರುದ್ಧ ಪ್ರಕರಣ?

ನ್ಯೂಯಾರ್ಕ್‌ (01.04.2021) :7 ವರ್ಷದ ಅಪ್ರಾಪ್ತ ಬಾಲಕನ ವಿರುದ್ಧ ಅತ್ಯಾಚಾರದ ದೂರು ದಾಖಲಾಗಿದೆ.

ಹೌದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಗಂಭೀರ ಚರ್ಚೆಯಾಗುತ್ತಿದೆ. ಏಳು ವರ್ಷದ ಬಾಲಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ. ನ್ಯೂಯಾರ್ಕ್ ಪೊಲೀಸರ ಪ್ರಕಾರ, ಆರೋಪಿ ಮಗುವಿನ ವಿರುದ್ಧ ಕುಟುಂಬ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಆದರೆ ಬಾಲಕ ಅತ್ಯಾಚಾರ ಮಾಡಿದ್ದಾನೆ ಎಂಬುದನ್ನು ನಂಬಲು ಅಸಾಧ್ಯವೆಂದು ನ್ಯೂಯಾರ್ಕ್ ನಗರದ ಅಟಾರ್ನಿ ಆಂಥೋನಿ ಹೇಳಿದ್ದಾರೆ.

ಮುಗ್ದ ಬಾಲಕನ ಮೇಲೆ ಗಂಭೀರ ಆರೋಪ ಮಾಡಲಾಗಿದೆ. ಇದು ಅವನ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಬಾಲಕನಿಗೆ ಮಾನಸಿಕ ಹಿಂಸೆಯಾಗಲಿದೆ ಎಂದು ಹೇಳಿದ್ದಾರೆ. ಅಪ್ರಾಪ್ತ ವಯಸ್ಕನು ಈ ಅಪರಾಧವನ್ನು ಹೇಗೆ ಮಾಡಿದ್ದಾನೆಂಬುದನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಬೇಕಾಗುತ್ತದೆ. ಆರು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳ ವಿರುದ್ಧ ಪ್ರಕರಣ ದಾಖಲಿಸಬಹುದು. ಆದ್ರೆ ಬಾಲಾಪರಾಧಿಗಳ ಕನಿಷ್ಠ ವಯಸ್ಸನ್ನು ಶೀಘ್ರದಲ್ಲೇ 7 ರಿಂದ 12 ಕ್ಕೆ ಹೆಚ್ಚಿಸಲು ಅಲ್ಲಿನ ಸರ್ಕಾರ ಮುಂದಾಗಿದೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]