Sunday, September 19 , 2021
ನಗರದ 45 ರೌಡಿ ಶೀಟರ್‌ಗಳ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ

ಬೆಂಗಳೂರು (23.07.2021) : ಬೆಂಗಳೂರು ನಗರದ 45 ರೌಡಿ ಶೀಟರ್‌ಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನೀಲ, ಜಿ.ಬಿ.ನಾರಾಯಣ್, ಸಹಚರರ ಮನೆ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಹಣ, ಡ್ರ್ಯಾಗರ್, ಆಸ್ತಿ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]