Friday, March 5 , 2021
ಯತ್ನಾಳ್ ವಿರುದ್ಧ ಕೇಂದ್ರ ಶಿಸ್ತು ಕ್ರಮ ತೆಗೆದುಕೊಳ್ಳಲಿದೆ : ನಳಿನ್ ಕುಮಾರ್ ಕಟೀಲ್

ಬೆಂಗಳೂರು(24.01.2021) ಪಕ್ಷಕ್ಕೆ ಮುಜುಗರ, ಹಾನಿ ಯಾಗುವಂತಾದರೆ ಕರೆಸಿ ಮಾತನಾಡುತ್ತೇನೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರದಲ್ಲಿ ದೆಹಲಿಯ ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಾಜುಗೌಡ, ತಿಪ್ಪಾರೆಡ್ಡಿ ಹೇಳಿಕೆಗಳೆಲ್ಲವೂ ಅವರವರ ಭಾವಕ್ಕೆ, ಭಕುತಿಗೆ. ಶಾಸಕರನ್ನು ಕರೆಸಿ ಮಾತನಾಡಿ ಅವರ ಅಭಿಪ್ರಾಯಗಳನ್ನು ತಿಳಿದುಕೊಳ್ಳಲಾಗುವುದು. ಕೆಲವರ ಹೇಳಿಕೆಗಳು ಪಕ್ಷದ ಘನತೆಗೆ ಧಕ್ಕೆ ತಂದಿಲ್ಲ.ಎಲ್ಲವನ್ನೂ ಸರಿಮಾಡಲಾಗುವುದು ಎಂದರು.

ಬಸನಗೌಡ ಪಾಟೀಲ್ ಯತ್ನಾಳ್ ಸಮಸ್ಯೆ ಬಗ್ಗೆ ಕೋರ್ ಕಮಿಟಿಯಲ್ಲಿಯೂ ಚರ್ಚೆಯಾಗಿದೆ ಎಂದು ಇದೇ ವೇಳೆ ಹೇಳಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]