Wednesday, June 23 , 2021
ಚಾಮರಾಜನಗರ ಜಿಲ್ಲಾ ಆಸ್ಪತ್ರೆ ದುರಂತ : ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ

ಬೆಂಗಳೂರು (03.05.2021): ಚಾಮರಾಜನಗರ ಜಿಲ್ಲಾ ಆಸ್ಪತ್ರೆ ದುರಂತ ಪ್ರಕರಣದ ಬೆನ್ನಲ್ಲೆ ರಾಜ್ಯದಲ್ಲಿ ಆಕ್ಸಿಜನ್ ಉತ್ಪಾದನೆ ಮತ್ತು ಪೂರೈಕೆ ಕುರಿತು ಹಿರಿಯ ಅಧಿಕಾರಿಗಳ ಜೊತೆ  ಬಿ.ಎಸ್.ಯಡಿಯೂರಪ್ಪ  ಸಭೆ ನಡೆಸಿದರು.

ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಆಕ್ಸಿಜನ್ ತಯಾರಿಕೆ ಮತ್ತು ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಘಟನೆ ಯಾವುದೇ ಜಿಲ್ಲೆಯಲ್ಲಿ ಮರುಕಳಿಸದಂತೆ ಮಾಡಲು ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದ್ದಾರೆ

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]