Friday, October 16 , 2020
ಈ ಬಾರಿಯ ದೆಹಲಿ ಪ್ರಯಾಣದಲ್ಲಿ ಆದ ಅನುಭವವೇನು? | ಸಿಎಂ ಯಡಿಯೂರಪ್ಪ ಏನು ಹೇಳಿದರು?
yadiyurappa

ಬೆಂಗಳೂರು(19.09.2020): ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡಬೇಕು ಎನ್ನುವುದು ನನ್ನ ಉದ್ದೇಶವಾಗಿದೆ. ಹೈಕಮಾಂಡ್ ಅನುಮತಿ ದೊರೆತ ತಕ್ಷಣವೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.


ಪ್ರಧಾನಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದ್ದೇನೆ. ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಎಲ್ಲ ಬೇಡಿಕೆಗಳಿಗೂ ಸಕಾರಾತ್ಮಕ ಪ್ರತಿಕ್ರಿಯೆ ದೊರಕಲಿದೆ ಎನ್ನುವ ವಿಶ್ವಾಸ ತನಗಿದೆ ಎಂದು ಅವರು ಹೇಳಿದರು.

ರಾಜ್ಯದ ವಿವಿಧ ಯೋಜನೆಗಳ ಕುರಿತು ಅನುಮೋದನೆ ಹಾಗೂ ಮಂಜೂರಾತಿಗಾಗಿ ಕೇಂದ್ರದ ಹಲವು ಸಚಿವರನ್ನು ಕೂಡ ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಈ ಬಾರಿಯ ದೆಹಲಿ ಪ್ರಯಾಣ ರಾಜ್ಯಕ್ಕೆ ಫಲಪ್ರದವಾಗಿದೆ ಎನ್ನುವ ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದರು.


Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]